HomeKarnatakaBREAKING: ಬೆಂಗಳೂರಲ್ಲಿ ಆಘಾತಕಾರಿ ಘಟನೆ, ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

BREAKING: ಬೆಂಗಳೂರಲ್ಲಿ ಆಘಾತಕಾರಿ ಘಟನೆ, ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ಬೆಂಗಳೂರು: ಬೆಂಗಳೂರಿನಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಕೆಆರ್ ಪುರಂ ನ ಸೊನ್ನೆನಹಳ್ಳಿಯಲ್ಲಿ ಘಟನೆ ನಡೆದಿದೆ.

ರಸ್ತೆಯಲ್ಲಿ ಆಟವಾಡುವಾಗ ಬಾಲಕನ ಮೇಲೆ 6 ಬೀದಿ ನಾಯಿಗಳು ದಾಳಿ ಮಾಡಿವೆ. ಕೂಡಲೇ ಬಾಲಕ ಜೋರಾಗಿ ಕಿರುಚಿಕೊಂಡಿದ್ದು ಸ್ಥಳೀಯರು ಓಡಿ ಬಂದಿದ್ದಾರೆ. ಸ್ಥಳೀಯರು ಆಗಮಿಸಿದ ಕಾರಣ ಅನಾಹುತ ತಪ್ಪಿದೆ.

ಆಟವಾಡುತ್ತಿದ್ದ ಬಾಲಕನ ಮೇಲೆ ಆರು ಬೀದಿ ನಾಯಿಗಳು ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ಬಾಲಕ ಪಾರಾಟಗಿದ್ದಾನೆ. ಬಾಲಕನ ಚೀರಾಟ ಕೇಳಿದ ಸ್ಥಳೀಯ ಜನ ಓಡಿ ಬಂದಾಗ ಬೀದಿನಾಯಿಗಳು ಅಲ್ಲಿಂದ ಕಾಲ್ಕಿತ್ತಿವೆ. ಬೀದಿ ನಾಯಿಗಳ ದಾಳಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular