BIG NEWS: ಯುವತಿಯನ್ನು ಅಪಹರಿಸಿ ಅತ್ಯಾಚಾರ; ಐವರು ಕಾಮುಕರು ಅರೆಸ್ಟ್

ಬೆಂಗಳೂರು: ಲೋಕಸಭಾ ಚುನಾವಣೆಯ ಹೊತ್ತಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. ಯುವತಿಯೊಬ್ಬಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಘೋರ ಘಟನೆ ಬೆಳಕಿಗೆ ಬಂದಿದೆ.

23 ವರ್ಷದ ಯುವತಿಯನ್ನು ಅಪಹರಿಸಿ ಅತ್ಯಾಚಾರವೆಸಗಲಾಗಿದ್ದು, ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಲೋಕಸಭಾ ಚುನಾವಣೆಯ ಸಂದರ್ಭದಲ್ಲೇ ಬೆಂಗಳೂರಿನಲ್ಲಿ ಸಾಲು ಸಾಲು ಅಪರಾಧ ಕೃತ್ಯ ನಡೆದಿದೆ. ಕರಗ ಮೆರವಣಿಗೆ ವೇಳೆ ಗಲಟೆ ನಡೆದು ಯುವಕನ್ನನ್ನೇ ಹತ್ಯೆ ಮಾಡಿರುವ ಘಟನೆ ನಡೆದಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read