BREAKING NEWS: ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಬೆಂಗಳೂರು: ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಕುರುಬರಹಳ್ಳಿಯ 19ನೇ ಮೇನ್ ನಲ್ಲಿರುವ ಮನೆಯಲ್ಲಿ ನಡೆದಿದೆ.

18 ವರ್ಷದ ಭೀಮವ್ವ ನೇಣಿಗೆ ಶರಣಾದ ಯುವತಿ. ಮೃತ ಭೀಮವ್ವ ಮೂಲತಃ ಯಾದಗಿರಿ ಜಿಲ್ಲೆಯ ನಿವಾಸಿ. ಭಾಗ್ಯಮ್ಮ- ಮಲ್ಲಣ್ಣ ದಂಪತಿಯ ಪುತ್ರಿ. ಯುವತಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read