HomeIndiaBIG NEWS: ಬೆಂಗಳೂರು-ಗುವಾಹಟಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ

BIG NEWS: ಬೆಂಗಳೂರು-ಗುವಾಹಟಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ

ಹೈದರಾಬಾದ್: ಬೆಂಗಳೂರು-ಗುವಾಹಟಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಆಂಧ್ರಪ್ರದೇಶದ ಸಿಂಹಾಚಲಂ ಬಳಿ ಈ ಘಟನೆ ನಡೆದಿದೆ.

ಚಲಿಸುತ್ತಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ರೈಲಿನ ಸ್ಲೀಪರ್ ಕೋಚ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಲೋಕೋ ಪೈಲಟ್ ರೈಲನ್ನು ನಿಲ್ಲಿಸಿದ್ದಾರೆ. ಸಧ್ಯ ಬೆಂಕಿ ನಂದಿಸಲಾಗಿದೆ.

ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಪ್ರಯಾನಿಕರು ಸುರಕ್ಷಿತರಾಗಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular