HomeIndiaBIG NEWS: ಒಡಿಶಾ ರೈಲು ದುರಂತ; ಬೆಂಗಳೂರು ಹೋಟೆಲ್ ಕಾರ್ಮಿಕ ಸಾವು

BIG NEWS: ಒಡಿಶಾ ರೈಲು ದುರಂತ; ಬೆಂಗಳೂರು ಹೋಟೆಲ್ ಕಾರ್ಮಿಕ ಸಾವು

ಬೆಂಗಳೂರು: ಒಡಿಶಾದಲ್ಲಿ ನಡೆದ ರೈಲು ದುರಂತದಲ್ಲಿ ಬೆಂಗಳೂರಿನ ಹೋಟೆಲ್ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾನೆ.

ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ನಿವಾಸಿ ಸಾಗರ್ ಖೇರಿಯಾ (30) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಖೆರಿಯಾ ಬೆಂಗಳೂರಿನ ಹೋಟೆಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಪಶ್ಚಿಮ ಬಂಗಾಳದ ತಮ್ಮಮನೆಗೆ ಹೋಗುತ್ತಿದ್ದಾಗ ರೈಲು ದುರಂತದಲ್ಲಿ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಗರ್ ಖೇರಿಯಾ ಜೊತೆಗಿದ್ದ ಧರ್ಮನಾಥ್ ಸಿಂಗ್ (19) ಮತ್ತು ಅಮನ್ ಒನ್ರಾವ್ (24) ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular