ಬೆಂಗಳೂರು ಇತ್ತೀಚೆಗೆ ಬಾಂಬ್ ಸಿಟಿ, ಡ್ರಗ್ಸ್ ಸಿಟಿಯಾಗುತ್ತಿದೆ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ಬೆಂಗಳೂರು ಇತ್ತೀಚೆಗೆ ಬಾಂಬ್ ಸಿಟಿ, ಡ್ರಗ್ಸ್ ಸಿಟಿಯಾಗುತ್ತಿದೆ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸ್ಟಾರ್ಟ್ಅಪ್ ರಾಜಧಾನಿ ಆಗಿದ್ದ ಬೆಂಗಳೂರು ಇದೀಗ ಬ್ರ್ಯಾಂಡ್ ಬೆಂಗಳೂರಿನ ಹೆಸರಿನಲ್ಲಿ ರೇವ್ ಪಾರ್ಟಿ ಸಿಟಿ, ಬಾಂಬ್ ಸಿಟಿ, ಡ್ರಗ್ಸ್ ಸಿಟಿ ಎನಿಸಿಕೊಳ್ಳುತ್ತಿದೆ. ಹೊರ ರಾಜ್ಯಗಳಿಂದ ಬೆಂಗಳೂರಿಗೆ ಬಂದು ರಾಜಾರೋಷವಾಗಿ ರೇವ್ ಪಾರ್ಟಿ ಮಾಡುತ್ತಿದ್ದಾರೆ ಎಂದರೆ ಸಿದ್ದರಾಮಯ್ಯ ಸರ್ಕಾರ ಪವರ್ ಲೆಸ್ ಆಗಿದೆ ಎಂದೇ ಅರ್ಥ! ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ.

ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿ ಪರಿವರ್ತನೆಯಾಗುತ್ತಿದೆ. ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಬಿಜೆಪಿ ವಾಗ್ಧಾಳಿ ನಡೆಸಿದೆ.

https://twitter.com/BJP4Karnataka/status/1793580459861148146

https://twitter.com/BJP4Karnataka/status/1793493451977482385

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read