ಬೆಂಗಳೂರು : ನಾಳೆ ಜಲಮಂಡಳಿ ಅಧ್ಯಕ್ಷರ ಫೋನ್-ಇನ್ ಕಾರ್ಯಕ್ರಮ, ದೂರುಗಳಿದ್ರೆ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು : ಜಲಮಂಡಳಿ ಅಧ್ಯಕ್ಷ ವಿ.ರಾಮ್ಪ್ರಸಾತ್ ಮನೋಹರ್ ಅವರು ಜುಲೈ 12 ರಂದು ಬೆಳಗ್ಗೆ 9.30 ರಿಂದ 10.30ರ ವರೆಗೆ ನೇರ ಫೋನ್ – ಇನ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್ಆರ್ ಸಂಖ್ಯೆ ತಿಳಿಸಿ ದೂರು ನೀಡಬಹುದಾಗಿದೆ. ದೂರವಾಣಿ ಸಂಖ್ಯೆ 080-22945119 ಮತ್ತು 080-22229639 ಗೆ ಕರೆ ಮಾಡಬಹುದು ಎಂದು ಪ್ರಕಟಣೆ ಹೊರಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read