HomeKarnatakaBIG NEWS: ಬೆಂಗಳೂರಿನಲ್ಲಿ ಐಷಾರಾಮಿ ಕಾರಿನಲ್ಲಿ ಕೋಟಿ ಕೋಟಿ ಹಣ ಪತ್ತೆ

BIG NEWS: ಬೆಂಗಳೂರಿನಲ್ಲಿ ಐಷಾರಾಮಿ ಕಾರಿನಲ್ಲಿ ಕೋಟಿ ಕೋಟಿ ಹಣ ಪತ್ತೆ

ಬೆಂಗಳೂರು: ಬೆಂಗಳೂರಿನ ಜಯನಗರದಲ್ಲಿ ನಿಲ್ಲಿಸಿದ್ದ ಐಷಾರಾಮಿ ಕಾರಿನಲ್ಲಿ ಕೋಟಿ ಕೋಟಿ ರೂಪಾಯಿ ಹಣ ಪತ್ತೆಯಾಗಿದೆ.

ಜಯನಗರದ 4ನೇ ಬ್ಲಾಕ್ ನಲ್ಲಿ ಮಯ್ಯಾಸ್ ಹೋಟೆಲ್ ಎದುರು ನಿಲ್ಲಿಸಿದ್ದ ಕೆಂಪು ಬಣ್ಣದ ಐಷಾರಾಮಿ ಕಾರಿನಲ್ಲಿ ಚೀಲದಲ್ಲಿ ಕೋಟ್ಯಂತರ ರೂಪಾಯಿ ಹಣ ಪತ್ತೆಯಾಗಿದೆ.

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾರಿನಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿದ್ದು, ಕಾರು ಹಾಗೂ ಹಣ ಯಾರದ್ದು? ಹಣದ ಬಗ್ಗೆ ಸೂಕ್ತ ದಾಖಲೆಗಳು ಇವೆಯೇ ಎಂಬ ಬಗ್ಗೆ ಪರುಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular