HomeKarnatakaBIG NEWS: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನ.6ವರೆಗೆ ಮಳೆ ಮುನ್ಸೂಚನೆ

BIG NEWS: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನ.6ವರೆಗೆ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನ.6ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಕಲಬುರಗಿ, ಬೆಳಗಾವಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ರಾಜ್ಯದ ಈ 17 ಜಿಲ್ಲೆಗಳಲ್ಲಿ ನವೆಂಬರ್ 6ರವರೆಗೆ ಮಳೆಯಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಬಿರಿಗಾಳಿ ಸಹಿತ ಭಾರಿ ಮಳೆಯಾಗಿದ್ದು, ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular