HomeKarnatakaದೊಡ್ಡಬಳ್ಳಾಪುರದಲ್ಲಿ ಅತ್ಯಾಧುನಿಕ ಉತ್ಪಾದನಾ ಕ್ಲಸ್ಟರ್ ಸ್ಥಾಪನೆ: 1 ಲಕ್ಷ ಉದ್ಯೋಗ ಸೃಷ್ಟಿ

ದೊಡ್ಡಬಳ್ಳಾಪುರದಲ್ಲಿ ಅತ್ಯಾಧುನಿಕ ಉತ್ಪಾದನಾ ಕ್ಲಸ್ಟರ್ ಸ್ಥಾಪನೆ: 1 ಲಕ್ಷ ಉದ್ಯೋಗ ಸೃಷ್ಟಿ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ದೊಡ್ಡಬಳ್ಳಾಪುರದಲ್ಲಿ 20,000 ಕೋಟಿ ಹೂಡಿಕೆಯಲ್ಲಿ ಅತ್ಯಾಧುನಿಕ ಉತ್ಪಾದನಾ ಕ್ಲಸ್ಟರ್ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ಈ ಮಹತ್ವಾಕಾಂಕ್ಷಿ ಯೋಜನೆಯಿಂದ ಸುಮಾರು 1 ಲಕ್ಷ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಯುವಜನತೆಗೆ ಹೊಸ ಭರವಸೆ ಹಾಗೂ ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ಹೊಸ ವೇಗ ದೊರೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular