HomeCrimeBREAKING: ಹಣಕಾಸಿನ ವಿಚಾರಕ್ಕೆ ಹರಿದ ನೆತ್ತರು: ವ್ಯಕ್ತಿ ಬರ್ಬರ ಹತ್ಯೆ

BREAKING: ಹಣಕಾಸಿನ ವಿಚಾರಕ್ಕೆ ಹರಿದ ನೆತ್ತರು: ವ್ಯಕ್ತಿ ಬರ್ಬರ ಹತ್ಯೆ

ಬೆಂಗಳೂರು: ಮಾರಕಾಸ್ತ್ರಗಳಿಂದ ಥಳಿಸಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಶ್ರೀನಿವಾಸ್(28) ಕೊಲೆಯಾದ ವ್ಯಕ್ತಿ ಎನ್ನಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಿವಾಸಿಯಾಗಿರುವ ಶ್ರೀನಿವಾಸ್ ನನ್ನು ಲಾಂಗ್ ನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಣಕಾಸಿನ ವಿಚಾರಕ್ಕೆ ಹತ್ಯೆ ನಡೆದಿದೆ ಎನ್ನಲಾಗಿದೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular