SHOCKING: ಕಾಲೇಜು ಫೆಸ್ಟ್ ವೇಳೆ ಚಾಕುವಿನಿಂದ ಇರಿದು ವಿದ್ಯಾರ್ಥಿ ಹತ್ಯೆ

ಬೆಂಗಳೂರು: ಬೆಂಗಳೂರಿನ ರೇವಾ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ರಾತ್ರಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ವಿದ್ಯಾರ್ಥಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ(24) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಅವರು 4 ನೇ ವರ್ಷದ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದಾರೆ. ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಆಘಾತಕಾರಿ ಘಟನೆ ನಡೆದಿದೆ.

ಬೆಂಗಳೂರು ನಗರ ಜಿಲ್ಲೆಯ ಬಾಗಲೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read