BREAKING NEWS: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ಸ್ಥಳದಲ್ಲೇ ಮೂವರು ದುರ್ಮರಣ

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

ಚನ್ನಪಟ್ಟಣದ ಚಾಮುಂಡೇಶ್ವರಿ ಮೆಡಿಕಲ್ ಕಾಲೇಜು ಬಳಿ ಲಾರಿ ಹಾಗೂ ಟಿಟಿ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಟಿ ವಾಹನ ಮೈಸೂರು ಕಡೆಗೆ ಹೋಗುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಚನ್ನಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read