ನಾಳೆಯಿಂದ ಟೋಲ್ ಸಂಗ್ರಹ ಗೊಂದಲ: ಮುಂದೂಡಿಕೆ ಎಂದ್ರು ಪ್ರತಾಪ್ ಸಿಂಹ, ಇಲ್ಲವೆಂದು ಅಧಿಕಾರಿ ಸ್ಪಷ್ಟನೆ

ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಟೋಲ್ ಸಂಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆಯಿಂದ ಟೋಲ್ ಸಂಗ್ರಹಿಸುವ ವಿಚಾರದಲ್ಲಿ ಗೊಂದಲ ಮುಂದುವರೆದಿದೆ.

ನಾಳೆಯಿಂದಲೇ ಟೋಲ್ ಸಂಗ್ರಹಿಸುವುದಿಲ್ಲ ಎಂದು ಸಂಸದ ಪ್ರತಾಪ ಸಿಂಹ ಹೇಳಿದ್ದಾರೆ. ಈ ಕುರಿತಾಗಿ ಟ್ವಿಟರ್ ನಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದು, ಸರ್ವಿಸ್ ರಸ್ತೆ ಪೂರ್ಣವಾಗುವವರೆಗೆ ಟೋಲ್ ಸಂಗ್ರಹಿಸುವುದಿಲ್ಲ ಎಂದು ಹೇಳಿದ್ದಾರೆ.

ಟೋಲ್ ಸಂಗ್ರಹ ಮುಂದೂಡಿಕೆ ಇಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಎನ್.ಹೆಚ್.ಎ.ಐ. ಯೋಜನಾ ನಿರ್ದೇಶಕ ಶ್ರೀಧರ್ ಈ ಕುರಿತಾಗಿ ಸ್ಪಷ್ಟನೆ ನೀಡಿದ್ದು, ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಟೋಲ್ ಸಂಗ್ರಹ ಮುಂದೂಡಿರುವುದಿಲ್ಲ. ಈ ಬಗ್ಗೆ ಸರ್ಕಾರದಿಂದ ಆದೇಶ ಬಂದಿಲ್ಲವೆಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read