ಬೆಂಗಳೂರು : ಬಿಡಿಎ (ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ) ನೂತನ ಅಧ್ಯಕ್ಷರಾಗಿ ಎನ್ ಎ ಹ್ಯಾರಿಸ್ ಇಂದು ಅಧಿಕಾರ ಸ್ವೀಕರಿಸಿದರು.
ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಬಿಡಿಎ ಅಧ್ಯಕ್ಷರಾಗಿ ಇಂದು ಪದಗ್ರಹಣಗೊಂಡ ಆತ್ಮೀಯರು ಹಾಗೂ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎನ್ ಎ ಹ್ಯಾರಿಸ್ ಅವರಿಗೆ ಶುಭ ಕೋರಿ, ಮುಂದಿನ ಕಾರ್ಯಗಳು ಸುಗಮವಾಗಿ ಸಾಗಲಿ ಎಂದು ಶುಭ ಹಾರೈಸಿದೆ ಎಂದು ಹಂಚಿಕೊಂಡಿದ್ದಾರೆ.
ಬಿಡಿಎ ಅಧ್ಯಕ್ಷರಾಗಿ ಇಂದು ಪದಗ್ರಹಣಗೊಂಡ ಆತ್ಮೀಯರು ಹಾಗೂ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ @Mlanaharis ಅವರಿಗೆ ಶುಭ ಕೋರಿ, ಮುಂದಿನ ಕಾರ್ಯಗಳು ಸುಗಮವಾಗಿ ಸಾಗಲಿ ಎಂದು ಶುಭ ಹಾರೈಸಿದೆ. pic.twitter.com/nIbhpyIr5v
— DK Shivakumar (@DKShivakumar) January 29, 2024

