HomeAutoಬೆಂಗಳೂರಿನ ವಾಹನ ಸವಾರರ ಗಮನಕ್ಕೆ : ಇಂದಿನಿಂದ 4 ದಿನ 'ಪೀಣ್ಯ ಫ್ಲೈ ಓವರ್' ಬಂದ್

ಬೆಂಗಳೂರಿನ ವಾಹನ ಸವಾರರ ಗಮನಕ್ಕೆ : ಇಂದಿನಿಂದ 4 ದಿನ ‘ಪೀಣ್ಯ ಫ್ಲೈ ಓವರ್’ ಬಂದ್

ಬೆಂಗಳೂರು : ಲೋಡ್ ಟೆಸ್ಟಿಂಗ್ ಕಾರ್ಯ ನಡೆಯುವ ಹಿನ್ನೆಲೆ ಜ.16 ರ ಇಂದಿನಿಂದ 4 ದಿನ ‘ಪೀಣ್ಯ ಫ್ಲೈ ಓವರ್’ ಬಂದ್ ಆಗಲಿದೆ.

ಲೋಡ್ ಟೆಸ್ಟಿಂಗ್ ನಡೆಯುವ ಹಿನ್ನೆಲೆ ಮತ್ತೆ 4 ದಿನ ‘ಪೀಣ್ಯ ಫ್ಲೈ ಓವರ್’ ಬಂದ್ ಆಗಲಿದ್ದು, ವಾಹನ ಸವಾರರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಒಟ್ಟು ನಾಲ್ಕು ದಿನಗಳ ಕಾಲ ಪೀಣ್ಯ ಫ್ಲೈಓವರ್ ಬಂದ್ ಆಗುವುದರಿಂದ ಸರ್ವಿಸ್ ರಸ್ತೆ ಬಳಸುವಂತೆ ಟ್ರಾಫಿಕ್ ಪೊಲೀಸರು ವಾಹನ ಸವಾರರಿಗೆ ಮನವಿ ಮಾಡಿದ್ದಾರೆ. 2022ರಲ್ಲಿ ಪೀಣ್ಯ ಫ್ಲೈಓವರ್ನ ಎರಡು ಪಿಲ್ಲರ್ ಗಳ ಕೇಬಲ್ಗಳಲ್ಲಿ ತಾಂತ್ರಿಕ ಸಮಸ್ಯೆ ಉಂಟಾದ ಕಾರಣ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular