HomeKarnatakaPower Cut : ಬೆಂಗಳೂರಿಗರೇ ಇಂದು ಈ ಏರಿಯಾದಲ್ಲಿ ಕರೆಂಟ್ ಇರಲ್ಲ : ಬೇಗ ಬೇಗ...

Power Cut : ಬೆಂಗಳೂರಿಗರೇ ಇಂದು ಈ ಏರಿಯಾದಲ್ಲಿ ಕರೆಂಟ್ ಇರಲ್ಲ : ಬೇಗ ಬೇಗ ಮೊಬೈಲ್, ಲ್ಯಾಪ್ ಟಾಪ್ ಚಾರ್ಜ್ ಮಾಡ್ಕೊಳ್ಳಿ

ಬೆಂಗಳೂರು : ನಗರದ ಹಲವು ಪ್ರದೇಶಗಳಲ್ಲಿ ಇಂದು ( ಸೆ.16) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.

ಸೆ.16ರ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.

ರಾಜರಾಜೇಶ್ವರಿ ನಗರ, ಬೆಟ್ಟನಪಾಳ್ಯ, ಐಡಿಯಲ್ ಹೋಮ್ಸ್, ಬಿಎಚ್ಇಎಲ್ ಲೇಔಟ್, ಬಾಪೂಜಿನಗರ, ಗಂಗೊಂಡನಹಳ್ಳಿ, ದೀಪಾಂಜಲಿ ನಗರ, ಮುದ್ದಿನಪಾಳ್ಯ, ಮರಿ ಯಪ್ಪನ ಪಾಳ್ಯ, ಸುಭಾಷ್ ನಗರ, ಗಿರಿನಗರ, ಬ್ಯಾಂಕ್ ಕಾಲನಿ, ಶ್ರೀನಗರ, ಹೊಸಕೆರೆಹಳ್ಳಿ, ನಾಗೇಂದ್ರ ಬ್ಲಾಕ್, ಅವಲಹಳ್ಳಿ ಹಾಗೂ ಅತ್ತಿಗುಪ್ಪೆ, ಪಂತರಪಾಳ್ಯ, ಹಳ್ಳಿ,ಜ್ಞಾನಭಾರತಿ, ವಿನಾಯಕ ಲೇಔಟ್, ಹನುಮಂತನಗರ, ವಿದ್ಯಾಪೀಠ, ತ್ಯಾಗರಾಜನಗರ, ಕೆಂಗೇರಿ ಉಪನಗರ, ಬಂಡೇಮಠ, ಮೈಲಸಂದ್ರ, ವಿಶ್ವೇಶ್ವರಯ್ಯ ಲೇಔಟ್, ಆರ್.ಆರ್. ಲೇಔಟ್, ಕೆಂಗುಂಟೆ, ಕೊಡಿಗೆಹಳ್ಳಿ ಸೇರಿ ಸುತ್ತಮುತ್ತಾ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ಮೊಬೈಲ್, ಲ್ಯಾಪ್ ಟಾಪ್ ಚಾರ್ಜ್ ಗೆ ಹಾಕಿಕೊಳ್ಳುವವರು ಬೇಗ ಬೇಗ ಚಾರ್ಜ್ ಮಾಡಿಕೊಳ್ಳಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular