ಬೆಂಗಳೂರು ಪೊಲೀಸರಿಂದ ಮಾದರಿ ನಡೆ : ಕಾಗದ ರಹಿತ `ಇ-ಆಫೀಸ್’ ವ್ಯವಸ್ಥೆ ಜಾರಿ

ಬೆಂಗಳೂರು : ಬೆಂಗಳೂರು ಪೊಲೀಸರು ಇದೀಗ ಜನತೆಗೆ ಮತ್ತಷ್ಟು ಹತ್ತಿರವಾಗಿದ್ದು, ಬೆಂಗಳೂರು ಪೊಲೀಸ್ ಠಾಣೆಯಲ್ಲಿ ಇದೇ ಮೊದಲ ಬಾರಿಗೆ ಇ-ಆಫೀಸ್ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ.

ಬೆಂಗಳೂರು ಪೊಲೀಸ್ ಠಾಣೆಯಲ್ಲಿ ಇ-ಆಫೀಸ್ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಅಪರಾಧ ಹಾಗೂ ಆಡಳಿತ ವಿಭಾಗದಲ್ಲಿ ಈ ಮೊದಲಿನಂತೆ ಕಾಗದ ರೂಪದಲ್ಲಿ ಭೌತಿಕ ದಾಖಲೆಗಳ ಬದಲು ಗಣಕೀಕೃತ ಡಿಜಿಟಲ್‌ ಫೈಲ್‌ ರೂಪದಲ್ಲಿ ನಿರ್ವಹಣೆ ಮಾಡಲಾಗುತ್ತಿದೆ.  ಎಲ್ಲಾ ಡಿಸಿಪಿಗಳ ಕಚೇರಿಯಲ್ಲಿಯೂ ಇ-ಆಫಿಸ್‌ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read