HomeKarnatakaBIG NEWS: ಪ್ಯಾಲೆಸ್ತೀನ್ ಬೆಂಬಲಿಸಿ ಪಾದಯಾತ್ರೆ ಮಾಡಿದ್ದವರ ವಿರುದ್ಧ FIR ದಾಖಲು

BIG NEWS: ಪ್ಯಾಲೆಸ್ತೀನ್ ಬೆಂಬಲಿಸಿ ಪಾದಯಾತ್ರೆ ಮಾಡಿದ್ದವರ ವಿರುದ್ಧ FIR ದಾಖಲು

ಬೆಂಗಳೂರು: ಪ್ಯಾಲೆಸ್ತೀನ್ ಬೆಂಬಲಿಸಿ ಬೆಂಗಳೂರಿನಲ್ಲಿ ಮೌನ ಪಾದಯಾತ್ರೆ ಮಾಡಿದ್ದ ಜನರ ವಿರುದ್ಧ ಬೆಂಗಳೂರು ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.

ಇಸ್ರೇಲ್-ಹಮಾಸ್ ಯುದ್ಧ ಹಿನ್ನೆಲೆಯಲ್ಲಿ ಕಳೆದ ಭಾನುವಾರ ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಹಲವರು ಪ್ಯಾಲೆಸ್ತೀನ್ ಬೆಂಬಲಿಸಿ ಮೌನ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾಕಾರರು ಅನುಮತಿ ಪಡೆಯದೇ ಪ್ರತಿಭಟನೆ ಮಾಡಿದ್ದಾರೆ ಎಂದು ಎಫ್ ಐ ಆರ್ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೈಕೋರ್ಟ್ ಆದೇಶದ ಪ್ರಕಾರ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆ ಮಾಡಬೇಕು. ಆದರೆ ಕೆಲ ಗುಂಫು ಪೋಸ್ಟರ್ ಗಳನ್ನು ಹಿಡಿದುಕೊಂಡು ಮೌನ ಮೆರವಣಿಗೆ ಮಾಡಿದೆ. ಇದರಿಂದ ಪಾದಚಾರಿ ಸಂಚಾರಕ್ಕೂ ಅಡ್ಡಿಯಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular