HomeKarnatakaBIG NEWS: ಮಳೆ ಅವಾಂತರ: 7 ಕಾರುಗಳ ನಡುವೆ ಸರಣಿ ಅಪಘಾತ

BIG NEWS: ಮಳೆ ಅವಾಂತರ: 7 ಕಾರುಗಳ ನಡುವೆ ಸರಣಿ ಅಪಘಾತ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಮುಂಜಾನೆಯಿಂದಲೆ ತುಂತುರು ಮಳೆ ಆರಂಭವಾಗಿದ್ದು, ಮಳೆ ಅವಾಂತರದ ನಡುವೆ ಸರಣಿ ಅಪಘಾತ ಸಂಭವಿಸಿದೆ.

ಯಲಹಂಕ್ಕ ಮುಖ್ಯರಸ್ತೆಯಲ್ಲಿ 7 ಕಾರುಗಳ ನಡಿವೆ ಅಪಘಾತ ಸಂಭಿಸಿದೆ. ಸರಣಿ ಅಪಘಾತದ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ನಿಂದಾಗಿ ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡು ಜನರು ಪರದಾಟ ನಡೆಸಿದ ಘಟನೆಯೂ ನಡೆದಿದೆ.

ಸರಣಿ ಅಪಘಾತ ಸಂಭವಿಸಿದರೂ ಅದೃಷ್ಟವಶಾತ್ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ, ವಾಹನ ಸಂಚಾರ ಸುಗುಮಗೊಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular