HomeKarnatakaBREAKING: ಭಾರಿ ಬಿಸಿಲಿಂದ ತತ್ತರಿಸಿದ್ದ ಜನರಿಗೆ ತಂಪೆರೆದ ಮಳೆರಾಯ: ಬೆಂಗಳೂರಿನ ಹಲವೆಡೆ ಮಳೆ

BREAKING: ಭಾರಿ ಬಿಸಿಲಿಂದ ತತ್ತರಿಸಿದ್ದ ಜನರಿಗೆ ತಂಪೆರೆದ ಮಳೆರಾಯ: ಬೆಂಗಳೂರಿನ ಹಲವೆಡೆ ಮಳೆ

ಬೆಂಗಳೂರು: ಬೇಸಿಗೆಯ ಭಾರಿ ಬಿಸಿಲಿನಿಂದ ತತ್ತರಿಸಿದ್ದ ಬೆಂಗಳೂರು ಜನತೆಗೆ ತಂಪಿನ ಅನುಭವವಾಗಿದೆ. ಸಂಜೆ ವೇಳೆಗೆ ಬೆಂಗಳೂರು ಮಹಾನಗರದ ಹಲವು ಕಡೆಗಳಲ್ಲಿ ತುಂತುರು ಮಳೆಯಾಗಿದೆ. ಅತ್ಯಧಿಕ ಬಿಸಿಲು, ತಾಪಮಾನದಿಂದಾಗಿ ಕಂಗಾಲಾಗಿದ್ದ ಜನರಿಗೆ ತುಂತುರು ಮಳೆಯಿಂದಾಗಿ ತಂಪಿನ ಅನುಭವವಾಗಿದೆ.

ಬೆಂಗಳೂರು ನಗರದ ಹಲವು ಕಡೆ ತುಂತುರು ಮಳೆಯಾಗಿದೆ, ಮೆಜೆಸ್ಟಿಕ್, ರಾಜಾಜಿನಗರ, ರೇಸ್ ಕೋರ್ಸ್, ಕೋರಮಂಗಲ, ಶಾಂತಿನಗರ ಸೇರಿದಂತೆ ಬೆಂಗಳೂರು ಮಹಾನಗರದ ಹಲವು ಕಡೆಗಳಲ್ಲಿ ಸಂಜೆ ಮಳೆಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular