HomeKarnatakaಬೆಂಗಳೂರಿನಲ್ಲಿ ಮಳೆ ಆರ್ಭಟ: ರಸ್ತೆ, ಅಂಡರ್ ಪಾಸ್ ಗಳು ಜಲಾವೃತ; ಸವಾರರ ಪರದಾಟ

ಬೆಂಗಳೂರಿನಲ್ಲಿ ಮಳೆ ಆರ್ಭಟ: ರಸ್ತೆ, ಅಂಡರ್ ಪಾಸ್ ಗಳು ಜಲಾವೃತ; ಸವಾರರ ಪರದಾಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ವರುಣನ ಆರ್ಭಟದಿಂದ ಸವಾರರು ಪರದಾಡುವಂತಾಗಿದೆ.

ಮೆಜೆಸ್ಟಿಕ್, ರಾಜಾಜಿನಗರ, ಜಯನಗರ, ವಿಜಯನಗರ, ಶಾಂತಿನಗರ, ಚಂದ್ರ ಲೇಔಟ್, ನಂದಿನಿ ಲೇಔಟ್, ಕಾಮಾಕ್ಷಿಪಾಳ್ಯ, ಬಸವೇಶ್ವರನಗರ, ನಾಗರಬಾವಿ, ಬನಶಂಕರಿ, ಬಸವನಗುಡಿ, ಶ್ರೀನಗರ, ಗಿರಿನಗರ, ಹೆಬ್ಬಾಳ, ಆರ್.ಟಿ. ನಗರ, ಜಯನಗರ, ಮತ್ತಿಕೆರೆ, ಮಾರ್ಕೆಟ್, ಚಿಕ್ಕಪೇಟೆ, ಕಾರ್ಪೊರೇಷನ್, ಯಲಹಂಕ, ರಾಜಾಜಿನಗರ, ಮಲ್ಲೇಶ್ವರಂ, ವಿಧಾನಸೌಧ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಳೆಯಿಂದಾಗಿ ಬೈಕ್ ಸವಾರರು, ರಸ್ತೆ ಬದಿ ವ್ಯಾಪಾರಿಗಳು ಪರದಾಡುವಂತಾಗಿದೆ. ಫ್ಲೈ ಓವರ್, ಸ್ಕೈವಾಕರ್ ಕೆಳಗೆ ಬೈಕ್ ನಿಲ್ಲಿಸಿ ಸವಾರರು ಆಶ್ರಯ ಪಡೆದುಕೊಂಡಿದ್ದಾರೆ. ಹಲವು ಕಡೆ ಟ್ರಾಫಿಕ್ ಜಾಮ್ ಉಂಟಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular