HomeKarnatakaಬೆಂಗಳೂರು : ಕಾರಿನಲ್ಲಿ ಅನುಮಾನಾಸ್ಪದವಾಗಿ ರಿಯಲ್ ಎಸ್ಟೇಟ್ ಉದ್ಯಮಿ ಶವ ಪತ್ತೆ..!

ಬೆಂಗಳೂರು : ಕಾರಿನಲ್ಲಿ ಅನುಮಾನಾಸ್ಪದವಾಗಿ ರಿಯಲ್ ಎಸ್ಟೇಟ್ ಉದ್ಯಮಿ ಶವ ಪತ್ತೆ..!

ಬೆಂಗಳೂರು : ಕಾರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನ ಬಾಗಲೂರು ಕ್ರಾಸ್ ನಲ್ಲಿ ಬೆಳಕಿಗೆ ಬಂದಿದೆ.

ಕಾರೊಂದರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ  ಕೃಷ್ಣ ಯಾದವ್    ಎಂಬುವವರ ಶವ ಪತ್ತೆಯಾಗಿದ್ದು, ದೇಹದ ಮೇಲೆ ಗಾಯದ ಗುರುತುಗಳಿದ್ದು, ಕೊಲೆ ಮಾಡಿರುವ ಶಂಕೆಯಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.  ದುಷ್ಕರ್ಮಿಗಳು ಕೃಷ್ಣ ಯಾದವ್ ಅವರನ್ನು ಕೊಲೆ ಮಾಡಿ ಶವವನ್ನು ಕಾರಿನಲ್ಲಿಯೇ ಇಟ್ಟು ಎಸ್ಕೇಪ್ ಆಗಿದ್ದಾರೆ ಎಂದು ಶಂಕಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular