HomeKarnatakaಬೆಂಗಳೂರಿಗರೇ ಗಮನಿಸಿ ; ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರಿಗರೇ ಗಮನಿಸಿ ; ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ನಗರದಲ್ಲಿ ತುರ್ತು ನಿರ್ವಹಣಾ ಕಾರ್ಯ ನಿರ್ವಹಿಸುವುದರಿಂದ ಬೆಂಗಳೂರು ನಗರದ ವಿವಿಧೆಡೆ ಜೂ. 21 ರಂದು ಶುಕ್ರವಾರ ಹಾಗೂ ಜೂ.22 ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿವಿಧ ಕಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

ಬಾಣಸವಾಡಿ, ಗ್ರೀನ್ ಪಾರ್ಕ್ ಲೇಔಟ್ ಫ್ಲವರ್ಗಾರ್ಡನ್, ಎಂ.ಎ.ಗಾರ್ಡನ್, ದಿವ್ಯಉನ್ನತಿ ಲೇಔಟ್, ಪ್ರಕೃತಿ ಟೌನ್ಶಿಪ್, ಮಲ್ಲಪ್ಪಲೇಔಟ್ ಮತ್ತು ಸುತ್ತಲಿನ ಪ್ರದೇಶ, ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗ ಎನ್ಕೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್,80ಅಡಿರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ, ಡಿಪೋ, ಸಿ.ಎಂ.ಆರ್.ರಸ್ತೆ, ನಂಜುಡಪ್ಪರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100 ಅಡಿರಸ್ತೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುಬ್ಬಿಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್ವೆನ್ಯೂ ಲೇಔಟ್, ನಂಜಪ್ಪಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಎನ್.ಪಿ.ಎಸ್., ಬೆಥೆಲ್ ಲೇಔಟ್, ಸಮೃದ್ಧಿ ಲೇಔಟ್, ವಾಟರ್ಟ್ಯಾಂಕ್, ಕಲ್ಕೆರೆ, ಜಯಂತಿನಗರ ಹನುಮಂತಪ್ಪರಸ್ತೆ, ಮುನೆಗೌಡರಸ್ತೆ, ಸತ್ಯಮೂರ್ತಿರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ ಎ.ಡಿ.ಎಂ.ಸಿ. ಮಿಲಿಟರಿ, ಬಂಜಾರ ಲೇಔಟ್ ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನಂ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್ಗ್ರೋವ್, ದೇವಮತ ಶಾಲೆ, ಅಮರ್ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ, ಎಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲ್ಯೂಎಸ್ ಎಸ್.ಬಿ. ವಾಟರ್ ಟ್ಯಾಂಕ್, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್ಕ್ಲೇವ್, ಪ್ರಕೃತಿ ಲೇಔಟ್, ಹೊಯ್ಸಳ ನಗರ, ಬೃಂದಾವನ ಲೇಔಟ್,

ಮುಖ್ಯರಸ್ತೆ, ಎಚ್.ಬಿ.ಆರ್. 2ನೇ ಬ್ಲಾಕ್, ರಾಜ್ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣ ರಸ್ತೆ, ನೆಹರು ರಸ್ತೆ, 80 ಅಡಿ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್. ರಸ್ತೆ, ನಂಜುಂಡಪ್ಪ ರಸ್ತೆ, ಕರಾವಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100 ಅಡಿ ರಸ್ತೆ ಬಾಣಸವಾಡಿ, ಗ್ರೀನ್ ಪಾರ್ಕ್ ಲೇಔಟ್, ಫ್ಲವರ್ ಗಾರ್ಡನ್, ಎಂ.ಎಂ.ಗಾರ್ಡನ್, ದಿವ್ಯ ಉನ್ನತಿ ಲೇಔಟ್, ಪ್ರಕೃತಿ ಟೌನ್ಶಿಪ್, ಮಲ್ಲಪ್ಪ ಲೇಔಟ್ ಮತ್ತು ಸುತ್ತಲಿನ ಪ್ರದೇಶ,
ವಿನಾಯಕ ಲೇಔಟ್, , ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ, ಎ.ಡಿ.ಎಂ.ಸಿ. ಮಿಲಿಟರಿ, ಬಂಜಾರ ಲೇಔಟ್, ಎನ್.ಪಿ.ಎಸ್., ಬೆಥೆಲ್ ಲೇಔಟ್, ಸಮೃದ್ಧಿ ಲೇಔಟ್, ವಾಟರ್ ಟ್ಯಾಂಕ್, ಕಲ್ಕೆರೆ,ವಿವೇಕಾನಂದ ಲೇಔಟ್, ಮಂಜುನಾಥನಗರ ರಸ್ತೆ, ಎನ್.ಆರ್.ಐ ಲೇಔಟ್, ರಿಚಸ್ ಗಾರ್ಡನ್, ಸುಂದರಾಂಜನೇಯ ದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಯಾಸಿನ್ ನಗರ, ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್ ಅವೆನ್ಯೂ ಲೇಔಟ್, ನಂಜಪ್ಪ ಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್. ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪ ರಸ್ತೆ, ಮುನೆಗೌಡ ರಸ್ತೆ, ಸತ್ಯಮೂರ್ತಿ ರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular