ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಇಂದು ( ಜೂ.21) ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಮಾಡಲಿದೆ.
ಎಲ್ಲೆಲ್ಲಿ ಪವರ್ ಕಟ್..?
ಬನ್ನೇರುಘಟ್ಟ ರಸ್ತೆ, ಆರ್.ವಿ ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳು, ಐಎಎಸ್ ಕಾಲೋನಿ, ಕೆಎಎಸ್ ಕಾಲೋನಿ, ಎನ್.ಎಸ್ ಪಾಳ್ಯ ಇಂಡಸ್ಟ್ರಿರಿಯಲ್ ಏರಿಯಾ, ಜಾಹ್ನವಿ ಎನ್ನೆವೆ. ಅನಂತ ಲೇಔಟ್, ಬಿಳೆಕಳ್ಳಿ ಮೇನ್ ರೋಡ್, ಜಯನಗರ 4, 9ನೇ ಟಿ ಬ್ಲಾಕ್, ಜಯನಗರ ಈಸ್ಮ ಯಂಡ್, ಎಬಿಸಿಡಿ ರಸ್ತೆ, ಬಿಹೆಚ್ ಇಎಲ್ ಲೇಔಟ್, ನಿಮ್ಮಾನ್ಸ್, ಕಿಡ್ರಾಯ್, ರಾಜೀವ್ ಗಾಂಧಿ, ಸಂಜಯ್ ಗಾಂಧಿ, ಇಂದಿರಾ ಗಾಂಧಿ ಆಸ್ಪತ್ರೆ, ಜಯನಗರ 1, 2, 3, 4, 9ನೇ ಟಿ ಬ್ಲಾಕ್, ಸೋಮೇಶ್ವರನಗರ, ವಿಲ್ಸನ್ ಗಾಡಕಿನ್ ಎಸ್ ಆರ್ ಕೆ ಗಾಡಕಿನ್, ಎನ್ಎಎಲ್ ಲೇಔಟ್ ತಿಲಕ್ ನಗರ, ಶಾಂತಿ ಪಾಕ, ಜಯದೇವ ಆಸ್ಪತ್ರೆ, ರಂಕ ಕಾಲೋನಿ, ಸುತ್ತಮುತ್ತಲ ಪ್ರದೇಶಗಳು.
ಸಿದ್ದಮ್ಮ & ಸಿದ್ದಯ್ಯ ರೆಡ್ಡಿ ಏರಿಯಾ, ದ9ನೇ ಉಪ ವಿಭಾಗ ಕಛೇರಿ, ಜಯನಗರ ವಿಭಾಗ ಕಛೇರಿ, 30ನೇ ಮೇನ್, 30ನೇ ಕ್ರಾಸ್, ಬಿ.ಎನ್. ಎಂ. ಕಾಲೇಜ್, ಬಿ.ಡಿ.ಎ. ಕಾಂಪ್ಲೆಕ್ಸ್, ದೇವಗಿರಿ ದೇವಸ್ಥಾನ, ಬಿ.ಎಸ್. ಎನ್. ಎಲ್. ಕಛೇರಿ, ಬನಶಂಕರಿ 2ನೇ ಹಂತ , ಶೋಭ ಅಪಾಟೊಮೆಂಟ್, ದಿವ್ಯಶ್ರೀ ಟನರಸ್, ವೆಗಾಸಿಟಿ ಮಾಲ್, ಎರ್ಟೆಲ್ ಅಫೀಸ್, ಬನ್ನೇರುಗಟ್ಟಿ ಮೇನ್ ರಸ್ತೆ, ಕೆ.ಇ.ಬಿ ಕಾಲೋನಿ, ಗುರಪ್ಪನ ಪಾಳ್ಯ, ಬಿಟಿಎಮ್ ಮೊದಲನೇ ಹಂತ, ಬನಗಿರಿನಗರ, ಪಾಪಯ್ಯ ಗಾರ್ಡನ್, ಬಾಲಾಜಿ ಕಲ್ಯಾಣ ಮಂಟಪ ಸುತ್ತಮುತ್ತ.
ಚನ್ನಮ್ಮನಕೆರೆ ಅಚ್ಚುಕಟ್ಟು, ಮಂಜುನಾಥ ಕಾಲೋನಿ, ಬಿ.ಎಂ.ಟಿ.ಸಿ. ಡಿಪೋ, ರಾಜೀವ್ ನಗರ, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ಪದ್ಮನಾಭನಗರ, ರಾಘವೇಂದ್ರ ಲೇಔಟ್, 18ನೇ ಮೇನ್ ಟೆಲಿಫೋನ್ ಎಂಜ್, ಕಿಡ್ನಿ ಪೌಂಡೇಶನ್, ಮಹಾರಾಜ ಆಸ್ಪತ್ರೆ, ಆರ್.ಕೆ. ಲೇಔಟ್, ಕದಿರೇನಹಳ್ಳಿ, ಯಾರಬ್ ನಗರ, 9ನೇ ಮೇನ್, ಮೋನೋ ಟೈಪ್ ಟೀಚರ್ಸ್ ಕಾಲೋನಿ, ಕಾವೇರಿ ನಗರ.ಲಕ್ಷ್ಮೀಕಾಂತ ಕಲ್ಯಾಣ ಮಂಟಪ, ಪುಟ್ನಲಿಂಗಯ್ಯ ರಸ್ತೆ, ಪದ್ಮನಾಭನಗರ, ಡಾ: ಅಂಬೇಡ್ಕರ್ ನಗರ, ಎಂ. ಎಂ. ಇಂಡಸ್ಟ್ರಿಯಲ್ ಏರಿಯ, ಪೋಸ್ಟ್ ಆಫೀಸ್, ಎಮ್ ಎಮ್ ಐ, ಇಂಡೋ ಅಮೇರಿಕನ್, ಲಕ್ಷ್ಮೀಕಾಂತ ಕಲ್ಯಾಣ ಮಂಟಪ, ಶ್ರವಂತಿ ಅಪಾರ್ಟೆಂಟ್,