ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರಿನ ಹಲವಾರು ಭಾಗಗಳಲ್ಲಿ ಜೂನ್ 24 ರಂದು ವಿದ್ಯುತ್ ಕಡಿತವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಏಕೆಂದರೆ ಬೆಸ್ಕಾಂ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ) ನಗರದ ವಿದ್ಯುತ್ ಮೂಲಸೌಕರ್ಯವನ್ನು ಮೇಲ್ದರ್ಜೆಗೇರಿಸಲು ಅಗತ್ಯ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಿದೆ. ಈ ಹಿನ್ನೆಲೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ ಪವರ್ ಕಟ್

ಎಚ್ ಬಿಆರ್ ಘಟಕ ವ್ಯಾಪ್ತಿಯ ಎಚ್ ಬಿಆರ್ 1,2,3,4 5, ನಗರ, ಸುಭಾಶ್ ಲೇಔಟ್, ರಾಮ ದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್,

ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ. ಹಳ್ಳಿ, ಸಿಎಂಆರ್ರಸ್ತೆ, ತಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, , 10 ಅಡಿರಸ್ತೆ, ಸಿ.ಎಂ.ಆರ್. ರಸ್ತೆ, ಕಾಲೆರ್, ನಾಗೇನಹಳ್ಳಿ, ಪೊಲೀಸ್ ಕಾಲೋನಿ, ಕೆಂಪೇ ಗೌಡ ಲೇಔಟ್, ಶಬರೀನಗರ ಕೆ.ಎಂ.ಟಿ. ಲೇಔಟ್, ಭಾರತೀಯ ಸಿಟಿ, ಗೋವಿಂದಪುರ ಮುಖ್ಯ ರಸ್ತೆ, ರಥದ್ನಗರ, ದಾ ತೂ ಗೋವಿಂದಪುರ, ಕೆ.ಜಿ.ಹಳ್ಳಿ, ವಿನೋಬ ನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್, ಯಾಸಿನ್ ನಗರ, ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ. ಗಾರ್ಮೆಂಟ್ಸ್, ಬೈರನಕುಂಟೆ, ಲೇಔಟ್. ಕಾಲೇಜ್, ವಿದ್ಯಾ ಸಾಗರ, ಥಣಿಸಂದ್ರ, ಆರ್. ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್. ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1ರಿಂದ 3. ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್. ರೇಔಟ್, ಕೆ.ಕೆ. ಹಳ್ಳಿ. ಹೆಣ್ಣೂರು ಮುಖ್ಯ ರಸ್ತೆ, ಆಹುಲ್ ಮಿಲ್ ರಸ್ತೆ, ಅರವಿಂದನಗರ, ನಪರು ರಸ್ತೆ, ಕಮ್ಮನಹಳ್ಳಿ ಮುಖ್ಯ ರಸ್ತೆ, ಎ.ಕೆ.ಕಾಲೋನಿನೂರ್ ನಗರ ಭಾರತ ಮಾತ ಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿ, . ತಾಂಪುರ ಮೇನ್ ರೋಡ್ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read