HomeKarnatakaBIG NEWS: ಹಾಡಹಗಲೇ ಬೆಂಗಳೂರಿನ ಸಾರಕ್ಕಿ ಪಾರ್ಕ್ ನಲ್ಲಿ ಡಬಲ್ ಮರ್ಡರ್

BIG NEWS: ಹಾಡಹಗಲೇ ಬೆಂಗಳೂರಿನ ಸಾರಕ್ಕಿ ಪಾರ್ಕ್ ನಲ್ಲಿ ಡಬಲ್ ಮರ್ಡರ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನನಿಬಿಡ ಪಾರ್ಕ್ ಒಂದರಲ್ಲಿ ಹಾಡಹಗಲೇ ಜೋಡಿ ಕೊಲೆ ನಡೆದಿದೆ.

ಬೆಂಗಳೂರಿನ ಸಾರಕ್ಕಿ ಬಳಿಯಿರುವ ಪಾರ್ಕ್ ನಲ್ಲಿ ಸುರೇಶ್ ಹಾಗೂ ಅನುಷಾ ಎಂಬುವವರನ್ನು ಬರ್ಬರವಾಗಿ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇಂದು ಸಂಜೆ 4:15ರ ಸುಮಾರಿಗೆ ಸುರೇಶ್ ಹಾಗೂ ಅನುಷಾ ಎಂಬುವವರ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಜೆ.ಪಿ.ನಗರ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular