HomeKarnatakaBIG NEWS : ಶಾಲೆಗಳಿಗೆ ಬಾಂಬ್ ಬೆದರಿಕೆ : ಸಮಗ್ರ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

BIG NEWS : ಶಾಲೆಗಳಿಗೆ ಬಾಂಬ್ ಬೆದರಿಕೆ : ಸಮಗ್ರ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು: ಬೆಂಗಳೂರಿನ 44 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಇಲಾಖೆಗೆ ತನಿಖೆಗೆ ಆದೇಶಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವ ವಿಚಾರವಾಗಿ ಎಲ್ಲಿಂದ ಸಂದೇಶ ಬಂದಿದೆ? ಯಾರು ಕಳುಹಿಸಿದ್ದಾರೆ ಎಂಬ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸುವಂತೆ ಸೂಚನೆ ನೀಡಿದ್ದೇನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಪ್ಪಿತಸ್ಥರು ಯಾರೇ ಇದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ಶಾಲೆಗಳಿಗೂ ಸೂಕ್ತ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular