HomeKarnatakaBIG NEWS: ಬೆಂಗಳೂರು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕೇಸ್; ವಿದೇಶಿ ಕೋರ್ಟ್ ಮೊರೆ ಹೋದ...

BIG NEWS: ಬೆಂಗಳೂರು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕೇಸ್; ವಿದೇಶಿ ಕೋರ್ಟ್ ಮೊರೆ ಹೋದ ಪೊಲೀಸರು

ಬೆಂಗಳೂರು: ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಪೊಲೀಸರು ಎರಡು ಪ್ರಮುಖ ಪ್ರಕ್ರಿಯೆ ಮೊರೆ ಹೋಗಿದ್ದಾರೆ.

ಪ್ರಕರಣವನ್ನು ಭೇದಿಸಲು ವಿದೇಶಿ ಕೋರ್ಟ್ ಹಾಗೂ ಇಂಟರ್ ಪೋಲ್ ಮೊರೆ ಹೋಗಿದ್ದಾರೆ. ಈ ಮೂಲಕ ಬಾಂಬ್ ಬೆದರಿಕೆ ಜಾಡು ಪತ್ತೆ ಮಾಡಲು ಮುಂದಾಗಿದ್ದಾರೆ. ಸ್ವಿಡ್ಜರ್ಲ್ಯಾಂಡ್ ಮೂಲದಿಂದ ಬೆದರಿಕೆ ಬಂದಿರುವ ಮಾಹಿತಿ ಹಿನ್ನೆಲೆಯಲ್ಲಿ ವಿದೇಶಿ ಕೋರ್ಟ್ ಮೂಲಕವೂ ಪ್ರಕರಣ ಪತ್ತೆ ಹಚ್ಚಲು ಯತ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಪೂರ್ಣ ಮಾಹಿತಿ ಕಲೆಹಾಕಿ ಆರೋಪಿಗಳನ್ನು ಪತ್ತೆ ಮಾಡುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular