ಬೆಂಗಳೂರು : ಬೆಂಗಳೂರು ಕಾಲ್ತುಳಿತ ದುರಂತದ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಯ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಗಾಯಗೊಂಡು ವಿವಿಧ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಯ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಗಾಯಗೊಂಡು ವಿವಿಧ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಾಗೂ… pic.twitter.com/vRJ71agP0D
— Siddaramaiah (@siddaramaiah) June 5, 2025