HomeKarnatakaಪ್ರತಿವರ್ಷ ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲು : ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿವರ್ಷ ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲು : ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ : ಸುಪ್ರೀಂಕೋರ್ಟ್ ಅನುಮತಿ ಪಡೆದು ಪ್ರತಿವರ್ಷ ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲಿಟ್ಟು ಆದೇಶ ಹೊರಡಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ನೀರು ಮೀಸಲಿಡುವ ಬಗ್ಗೆ ಸರ್ಕಾರದಿಂದ  ನೀರು ಮೀಸಲಿಡುವ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ‘ಸುಪ್ರೀಂ’ ಅನುಮತಿ ಪಡೆದು ಪ್ರತಿವರ್ಷ 24 ಟಿಎಂಸಿ ನೀರು ಮೀಸಲಿಟ್ಟು ಆದೇಶ ಹೊರಡಿಸಿದ್ದೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇಕೆದಾಟು ವಿಚಾರವನ್ನು CWMA ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ‘ಸುಪ್ರೀಂ’ ಆದೇಶದಂತೆ ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲಿಡುತ್ತೇವೆ.  ಮುಂದಿನ ವಾರ ಮೇಕೆದಾಟು ಯೋಜನೆ ವಿಚಾರ ಚರ್ಚೆಗೆ ಬರಲಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular