BIG NEWS: ಅಭ್ಯರ್ಥಿಗಳು, ಕಾರ್ಯಕರ್ತರಿಗೆ ಬಿಗ್ ಶಾಕ್ ಕೊಟ್ಟ ಪೊಲೀಸರು

ಅಭ್ಯರ್ಥಿಗಳು, ಕಾರ್ಯಕರ್ತರಿಗೆ ಶಾಕ್ ಕೊಟ್ಟ ಟ್ರಾಫಿಕ್​ ಪೊಲೀಸರು: ​​4.12 ಲಕ್ಷ ಪ್ರಕರಣಗಳು ದಾಖಲು. - Just Kannada | Online Kannada News | Breaking Kannada News | Karnataka News | Live Updates ...

ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಭರ್ಜರಿ ರೋಡ್ ಶೋ, ಪ್ರಚಾರ ನಡೆಸಿದ್ದ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು, ಕಾರ್ಯಕರ್ತರಿಗೆ ಸಂಚಾರಿ ಪೊಲೀಸರು ಶಾಕ್ ನೀಡಿದ್ದಾರೆ.

ಪ್ರಚಾರಕ್ಕಾಗಿ ಸುತ್ತಾಡಿದವರಿಗೆ ಭಾರಿ ದಂಡ ವಿಧಿಸಲಾಗಿದೆ. ನೀತಿ ಸಂಹಿತೆ ಜಾರಿಯಾದ ಬಳಿಕ ಅಭ್ಯರ್ಥಿಗಳು, ಕಾರ್ಯಕರ್ತರು ಬಳಸಿದ ವಾಹನಗಳಿಂದ ಸಾಲು ಸಾಲು ಟ್ರಾಫಿಕ್ ನಿಯಮಗಳು ಉಲ್ಲಂಘನೆಯಾಗಿವೆ.

ರಾಜಧಾನಿ ಬೆಂಗಳೂರು ನಗರವೊಂದರಲ್ಲೇ ಕೇವಲ 25 ದಿನಗಳಲ್ಲಿ 4.12 ಲಕ್ಷ ಪ್ರಕರಣ ದಾಖಲಾಗಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read