HomeKarnatakaBREAKING NEWS: ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ

BREAKING NEWS: ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂಟಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೊಮ್ಮನಹಳ್ಳಿಯ ಹೊಂಗಸಂದ್ರದ ಮನೆಯಲ್ಲಿ ನಡೆದಿದೆ.

45 ವರ್ಷದ ಜಯಮ್ಮ ಕೊಲೆಯಾಗಿರುವ ಮಹಿಳೆ. ಹೊಂಗ ಸಂದ್ರದ ಮನೆಯಲ್ಲಿ ಜಯಮ್ಮ ಒಂಟಿಯಾಗಿ ವಾಸವಾಗಿದ್ದರು. ನಿನ್ನೆ ತಡರಾತ್ರಿ 1:30ರ ಸುಮಾರಿಗೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯನ್ನು ಹತ್ಯೆಗೈದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಪರಿಚಿತ ವ್ಯಕ್ತಿಯಿಂದಲೇ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಬೊಮ್ಮನಹಳ್ಳಿ ಪೊಲಿಸ್ ಠಾಣೆಯಲ್ಲಿ ಪ್ರಕರ್ನ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular