HomeKarnatakaಬಿಬಿಎಂಪಿ ವ್ಯಾಪ್ತಿಯಲ್ಲಿ ನಿನ್ನೆ ಒಂದೇ ದಿನ 2.17 ಲಕ್ಷ ಗಣಪತಿ ವಿಸರ್ಜನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ನಿನ್ನೆ ಒಂದೇ ದಿನ 2.17 ಲಕ್ಷ ಗಣಪತಿ ವಿಸರ್ಜನೆ

ಬೆಂಗಳೂರು: ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ನಿನ್ನೆ ಒಂದೇ ದಿನ 2.17 ಲಕ್ಷ ಗಣಪತಿ ವಿಸರ್ಜನೆ ಮಾಡಲಾಗಿದೆ.

ಬಿಬಿಎಂಪಿ 8 ವಲಯಗಳಲ್ಲಿ 2,17,006 ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗಿದೆ. ಬಿಬಿಎಂಪಿ ಪೂರ್ವ ವಲಯ 40791, ಪಶ್ಚಿಮ ವಲಯ 52429, ದಕ್ಷಿಣ ವಲಯ 84149, ಬೊಮ್ಮನಹಳ್ಳಿ ವಲಯ 3915, ದಾಸರಹಳ್ಳಿ ವಲಯ 1719, ಮಹದೇವಪುರ 7229, ಆರ್.ಆರ್. ನಗರ 12680, ಯಲಹಂಕ 14094 ಗಣಪತಿ ಮೂರ್ತಿ ವಿಸರ್ಜನೆ ಮಾಡಲಾಗಿದೆ. ಕೆರೆಗಳು, ಕಲ್ಯಾಣಿ, ಮೊಬೈಲ್ ಟ್ಯಾಂಕರ್ ಸೇರಿ ಹಲವು ಕಡೆ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular