HomeKarnatakaSHOCKING NEWS: ಅಪಾರ್ಟ್ ಮೆಂಟ್ ನಿಂದ ಬಿದ್ದು ಯುವತಿ ದುರ್ಮರಣ

SHOCKING NEWS: ಅಪಾರ್ಟ್ ಮೆಂಟ್ ನಿಂದ ಬಿದ್ದು ಯುವತಿ ದುರ್ಮರಣ

ಬೆಂಗಳೂರು: ಅಪಾರ್ಟ್ ಮೆಂಟ್ ನ ಎರಡನೇ ಮಹಡಿಯಿಂದ ಬಿದ್ದು ಯುವತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿ ನಡೆದಿದೆ.

ಮೃತ ಯುವತಿ ಆರ್ ಟಿಓ ಜಂಟಿ ಆಯುಕ್ತೆ ಶೋಭಾ ಅವರ ಪುತ್ರಿ ಎಂದು ತಿಳಿದುಬಂದಿದೆ. ಅಪಾರ್ಟ್ ಮೆಂಟ್ ನಿಂದ ಆಕಸ್ಮಿಕವಾಗಿ ಬಿದ್ದು ಯುವತಿ ಸಾವನ್ನಪ್ಪಿದ್ದಾರೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular