HomeKarnatakaBREAKING : ಬೆಂಗಳೂರಿನಲ್ಲಿ ಭೀಕರ ಅಪಘಾತ : ಯೂಟ್ಯೂಬರ್ ಗಣಿ ಸೇರಿ ಇಬ್ಬರು ಸಾವು

BREAKING : ಬೆಂಗಳೂರಿನಲ್ಲಿ ಭೀಕರ ಅಪಘಾತ : ಯೂಟ್ಯೂಬರ್ ಗಣಿ ಸೇರಿ ಇಬ್ಬರು ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯ್ಯೂಟೂಬರ್ ಗಣಿ ಸೇರಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ  ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾ ಮುಖಿ ಡಿಕ್ಕಿಯಾದ ಪರಿಣಾಮ ಯ್ಯೂಟೂಬರ್ ಗಣಿ ಹಾಗೂ ಬಿಎಸ್ ಎಫ್ ಸಿಬ್ಬಂದಿ ಸುಧಾಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular