ಬೆಂಗಳೂರಿಗರ ಗಮನಕ್ಕೆ : ಇಂದಿನಿಂದ ನ.20 ರವರೆಗೆ ಈ ಮಾರ್ಗದಲ್ಲಿ `ಮೆಮು ರೈಲು’ಗಳ ಸಂಚಾರ ಸ್ಥಗಿತ

ಬೆಂಗಳೂರು: ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಪುನರಾಭಿವೃದ್ಧಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 26  ಇಂದಿನಿಂದ ನವೆಂಬರ್ 20 ರವರೆಗೆ ಈ ಕೆಳಗಿನ ರೈಲುಗಳನ್ನು ರದ್ದುಗೊಳಿಸಲಾಗುವುದು.

ಇಂದಿನಿಂದ ನವೆಂಬರ್ 20 ರವರೆಗೆ ಈ ಮಾರ್ಗದಲ್ಲಿ ಮೆಮು ರೈಲುಗಳ ಸಂಚಾರ ಇರುವುದಿಲ್ಲ

ರೈಲು ಸಂಖ್ಯೆ 06531/32 ಕೆಎಸ್ಆರ್ ಬೆಂಗಳೂರು-ದೇವನಹಳ್ಳಿ-ಕೆಎಸ್ಆರ್ ಬೆಂಗಳೂರು ಮೆಮು ಸ್ಪೆಷಲ್.

ರೈಲು ಸಂಖ್ಯೆ 06533/34 ದೇವನಹಳ್ಳಿ-ಯಲಹಂಕ-ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿಲ್ದಾಣ.

ರೈಲು ಸಂಖ್ಯೆ 06535/36 ದೇವನಹಳ್ಳಿ-ಬೆಂಗಳೂರು ಕಂಟೋನ್ಮೆಂಟ್-ದೇವನಹಳ್ಳಿ ಮೆಮು ಸ್ಪೆಷಲ್.

ರೈಲು ಸಂಖ್ಯೆ 06537/38 ದೇವನಹಳ್ಳಿ-ಬೆಂಗಳೂರು ಕಂಟೋನ್ಮೆಂಟ್-ದೇವನಹಳ್ಳಿ ಮೆಮು ಸ್ಪೆಷಲ್.

ರೈಲು ಸಂಖ್ಯೆ 06539/40 ದೇವನಹಳ್ಳಿ-ಯಲಹಂಕ-ದೇವನಹಳ್ಳಿ ಮೆಮು ವಿಶೇಷ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read