HomeKarnatakaBREAKING: ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ: ಮನೆ ಗೋಡೆ ಛಿದ್ರ ಛಿದ್ರ: ದಂಪತಿ ಸ್ಥಿತಿ ಗಂಭೀರ

BREAKING: ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ: ಮನೆ ಗೋಡೆ ಛಿದ್ರ ಛಿದ್ರ: ದಂಪತಿ ಸ್ಥಿತಿ ಗಂಭೀರ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಸಿಲಿಂಡರ್ ಸ್ಫೋಟ ಸಂಭವಿಸಿದೆ. ಅಡುಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೇ ಛಿದ್ರವಾಗಿರುವ ಘಟನೆ ಬೆಂಗಳುರುನ ಯಲಹಂಕದಲ್ಲಿ ನಡೆದಿದೆ.

ಯಲಹಂಕದ ಚೌಡೇಶ್ವರಿ ಲೇಔಟ್ ಮನೆಯೊಂದರಲ್ಲಿ ಈ ಅವಘಡ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆಗಳು ಛಿದ್ರ ಛಿದ್ರಗೊಂಡಿವೆ. ಘಟನೆಯಲ್ಲಿ ಬಾಗೇಪಲ್ಲಿ ಮೂಲದ ದಂಪತಿ ರಾಜು ಹಾಗೂ ಕೃಷ್ಣಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular