HomeKarnatakaBIG NEWS: ಉದ್ಯಮಿಗಳಿಗೆ IT ಶಾಕ್; ಬೆಂಗಳೂರಿನ ವಿವಿಧೆಡೆ ದಾಳಿ

BIG NEWS: ಉದ್ಯಮಿಗಳಿಗೆ IT ಶಾಕ್; ಬೆಂಗಳೂರಿನ ವಿವಿಧೆಡೆ ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಶಾಕ್ ನೀಡಿದ್ದಾರೆ. ಬೆಂಗಳೂರಿನ ಹಲವೆಡೆ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಾಗಡಿ ರಸ್ತೆ, ಆಡೂಗೋಡಿ ಸೇರಿದಂತೆ ವಿವಿಧೆಡೆಗಳಲ್ಲಿ ತೆರಿಗೆ ಅಧಿಕರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೆರಿಗೆ ವಂಚನೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳಿಂದ ಈ ದಾಳಿ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular