HomeKarnatakaBREAKING: ಕೆಲಸದಿಂದ ತೆಗೆದುಹಾಕಿದ್ದಕ್ಕೆ ಚಾಕುವಿನಿಂದ ಇರಿದು ಮ್ಯಾನೇಜರ್ ನ ಬರ್ಬರ ಹತ್ಯೆ

BREAKING: ಕೆಲಸದಿಂದ ತೆಗೆದುಹಾಕಿದ್ದಕ್ಕೆ ಚಾಕುವಿನಿಂದ ಇರಿದು ಮ್ಯಾನೇಜರ್ ನ ಬರ್ಬರ ಹತ್ಯೆ

ಬೆಂಗಳೂರು: ಕೆಲಸದಿಂದ ತೆಗೆದು ಹಾಕಿದ್ದಕ್ಕೆ ವ್ಯಕ್ತಿಯೊಬ್ಬ ಮ್ಯಾನೇಜ್ ನನ್ನೇ ಕೊಲೆಗೈದಿರುವ ಭೀಕರ ಅಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಕಂಪನಿಯಿಂದ ತನ್ನನ್ನು ತೆಗೆದು ಹಾಕಿದರೆಂಬ ಕಾರಣಕ್ಕೆ ಕೋಪಗೊಂಡ ವ್ಯಕ್ತಿ ಮ್ಯಾನೇಜ್ ನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ತಿಗಳರಪಾಳ್ಯದ ಪವರ್ ಪ್ಲಾಸ್ಟಿಕ್ ಪೈ.ಲಿ. ಕಂಪನಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಹುಲ್ (38) ಕೊಲೆಯಾದ ಮ್ಯಾನೇಜರ್. ಘಟನಾ ಸ್ಥಳಕ್ಕೆ ರಾಜಗೋಪಾಲನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಹನುಮಂತನನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular