ಜಗಮಗಿಸುತ್ತಿದೆ ಬೆಂಗಳೂರಲ್ಲಿ ಮೋದಿ ಉದ್ಘಾಟಿಸಲಿರುವ ಕೆ.ಆರ್. ಪುರಂ ಮೆಟ್ರೋ ನಿಲ್ದಾಣ

ಮಾರ್ಚ್ 25 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ಕೆಆರ್ ಪುರಂ-ವೈಟ್‌ಫೀಲ್ಡ್ ಮೆಟ್ರೋ ಮಾರ್ಗ ಜಗಮಗಿಸುತ್ತಿದೆ. ಈ ಮಾರ್ಗದ ಮೆಟ್ರೋ ನಿಲ್ದಾಣಗಳು ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.

ಹೊಸ ಮೆಟ್ರೋ ಮಾರ್ಗದ ಉದ್ಘಾಟನೆಗೆ ಮುಂಚಿತವಾಗಿ, BMRCL (ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್) ವೈಟ್‌ಫೀಲ್ಡ್ ಮೆಟ್ರೋ ನಿಲ್ದಾಣವನ್ನು ವರ್ಣರಂಜಿತ ದೀಪಗಳಿಂದ ಬೆಳಗಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 25 ರಂದು ಕೆಆರ್ ಪುರಂ-ವೈಟ್‌ಫೀಲ್ಡ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲಿದ್ದಾರೆ.

ಟ್ವಿಟರ್ ಬಳಕೆದಾರರು ಸಹ ನಿಲ್ದಾಣಗಳ ವಿಡಿಯೋವನ್ನ ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

https://twitter.com/WF_Watcher/status/1638567844496699392?ref_src=twsrc%5Etfw%7Ctwcamp%5Etweetembed%7Ctwterm%5E1638567844496699392%7Ctwgr%5Ef682e2edc5a80025cbd5a6642eea8555bfc0a3c8%7Ctwcon%5Es1_&ref_url=http%3A%2F%2Fm.dailyhunt.in%2Fnews%2Findia%2Fenglish%2Fhindustantimes-epaper-dh6a1e8229c99f4403a520ea1f381dcb4f%2Fbengaluruswhitefieldmetrostationilluminatedwithlightsseepics-newsid-n482993760

https://twitter.com/DostKannada/status/1638574811525025792?ref_src=twsrc%5Etfw%7Ctwcamp%5Etweetembed%7Ctwterm%5E1638574811525025792%7Ctwgr%5Ef682e2edc5a80025cbd5a6642eea8555bfc0a3c8%7Ctwcon%5Es1_&ref_url=http%3A%2F%2Fm.dailyhunt.in%2Fnews%2Findia%2Fenglish%2Fhindustantimes-epaper-dh6a1e8229c99f4403a520ea1f381dcb4f%2Fbengaluruswhitefieldmetrostationilluminatedwithlightsseepics-newsid-n482993760

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read