HomeKarnatakaBIG NEWS: ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ: ಬೈಕ್ ಅಡ್ಡಗಟ್ಟಿ ಯುವಕನ ಮೇಲೆ ಹಲ್ಲೆ

BIG NEWS: ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ: ಬೈಕ್ ಅಡ್ಡಗಟ್ಟಿ ಯುವಕನ ಮೇಲೆ ಹಲ್ಲೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಪುಂಡರ ಅಟ್ಟಹಾಸ ಮಿತಿ ಮೀರುತ್ತಿದೆ. ಯುವಕ-ಯುವತಿಯ ಬೈಕ್ ಅಡ್ಡಗಟ್ಟಿ ಹಲ್ಲೆ ನಡೆಸಿರುವ ಘಟನೆ ಮಾರತ್ ಹಳ್ಳಿ-ವರ್ತೂರು ಮುಖ್ಯರಸ್ತೆಯಲ್ಲಿ ನಡೆದಿದೆ.

ಯುವಕ-ಯುವತಿ ಇದ್ದ ಬೈಕ್ ನ್ನು ಅಡ್ಡಗಟ್ಟಿದ ಗ್ಯಾಂಗ್, ಬೈಕ್ ಬೀಳಿಸಿ ಯುವಕನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಈ ದೃಶ್ಯವನ್ನು ಕಾರಿನಲ್ಲಿ ಕುಳಿತಿರುವ ವ್ಯಕ್ತಿಯೋರ್ವರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

ಹೆಚ್.ಎ.ಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular