KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಸಾರ್ವಜನಿಕರೇ ಎಚ್ಚರ : ಈ ಕರೆ ನಂಬಿ `ಕರೆಂಟ್’ ಬಿಲ್ ಕಟ್ಟಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ ಆಗೋದು `ಗ್ಯಾರಂಟಿ’!

Published November 9, 2023 at 11:02 am
Share
SHARE

ಬೆಂಗಳೂರು : ಇಂದಿನ ಕಾಲದಲ್ಲಿ ಪ್ರಮುಖವಾದ ಕೆಲಸಗಳನ್ನು ಮೊಬೈಲ್ ಮೂಲಕವೇ ಮಾಡುತ್ತೇವೆ. ಮೊಬೈಲ್ ನಿಂದ ಎಷ್ಟು ಪ್ರಯೋಜನಗಳಿದಿವೆಯೋ ಅಷ್ಟೇ ಅನಾನುಕೂಲಗಳೂ ಇವೆ. ಸೈಬರ್ ವಂಚಕರು ಹಲವಾರು ರೀತಿಯಲ್ಲಿ ವಂಚನೆಯನ್ನು ಮಾಡುತ್ತಿರುವುದು ಕಂಡು ಬರುತ್ತಿದೆ. ಈ ನಡುವೆ  ಕರೆಂಟ್ ಬಿಲ್ ಹೆಸರಿನಲ್ಲು ಕರೆ ಮಾಡಿ ಮಾಹಿತಿ ಪಡೆದು ನಿಮ್ಮ ಬ್ಯಾಂಕ್ ಖಾತೆಯಲ್ಲಿನ ಹಣ ಖಾಲಿ ಮಾಡುತ್ತಿದ್ದಾರೆ.

ಹೌದು,  ವಿದ್ಯುತ್ ಬಿಲ್   ಹೆಸರಲ್ಲಿ ಜನರನ್ನು ವಂಚಿಸಿರುವ ಪ್ರಕರಣವೊಂದು ಬೆಂಗಳೂರಿನಲ್ಲಿಬೆಳಕಿಗೆ ಬಂದಿದೆ. ವಿದ್ಯುತ್ ಬಿಲ್ ಬಾಕಿ ಇದ್ದರೆ ಕರೆಂಟ್ ಡಿಸ್ಕನೆಕ್ಟ್ ಮಾಡ್ತೀವಿ ಎಂದು ಹೆದರಿಸಿ ಹಣ ದೋಚಿರುವ ಘಟನೆ ನಡೆದಿದೆ.

ಬೆಂಗಳೂರಿನ ಜಯನಗರ  ನಿವಾಸಿ ಕೇಶವ್ ಕುಮಾರ್ ಎಂಬುವರಿಗೆ ಕರೆ ಮಾಡಿದ ವಂಚಕರು ನೀವು ವಿದ್ಯುತ್  ಬಿಲ್ ಕಟ್ಟಿಲ್ಲ. ಕರೆಂಟ್ ಕಟ್ ಮಾಡುತ್ತೇವೆ ಎಂದು ಮೆಸೇಜ್ ಬಂದಿದೆ. ಕರೆಂಟ್ ಕಟ್ ಆಗುತ್ತದೆ ಎನ್ನುವ ಭಯಕ್ಕೆ ಮೆಸೇಜ್‌ನಲ್ಲಿದ್ದ ನಂಬರ್ ಗೆ  ಪೇಟಿಎಂ ಮಾಡಿದ ತಕ್ಷಣ ಫೋನ್ ಹ್ಯಾಕ್ ಮಾಡಿದ್ದಾರೆ. ಪಾಸ್‌ವರ್ಡ್ ತಿಳಿದುಕೊಂಡು ಖಾತೆಯಿಂದ 15,000 ಹಣ ಎಗರಿಸಿದ್ದಾರೆ.

You Might Also Like

BIG NEWS: ಮದ್ದೂರಿನಲ್ಲಿರುವುದು ನಾಲಾಯಕ್ ಎಸ್ ಪಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ

BREAKING: ಕಾಲುವೆಗೆ ಜಿಗಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!

BIG NEWS: ನೇಪಾಳದಲ್ಲಿ ಮುಂದುವರೆದ ಹಿಂಸಾಚಾರ: ವಿತ್ತ ಸಚಿವರನ್ನು ಬೀದಿಯಲ್ಲಿ ಅಟ್ಟಾಡಿಸಿ ಹೊಡೆದ ಪ್ರತಿಭಟನಾಕಾರರು; ನಾಲ್ಕು ಸಚಿವರೂ ರಾಜೀನಾಮೆ

BIG NEWS: ಮುಂದಿನ ಜನ್ಮದವರೆಗೆ ಯಾಕೆ ಕಾಯುತ್ತೀರಾ? ಈ ಜನ್ಮದಲ್ಲೇ ಹೋಗಿಬಿಡಿ: ಶಾಸಕ ಸಂಗಮೇಶ್ ಗೆ ಶೋಭಾ ಕರಂದ್ಲಾಜೆ ತಿರುಗೇಟು

BIG NEWS: ‘ಮುಂದಿನ ಜನ್ಮ ಅಂತಿದ್ದರೆ ನಾನು ಮುಸ್ಲಿಂನಾಗಿ ಹುಟ್ಟಬೇಕು’: ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಹೇಳಿಕೆ

TAGGED:Electricity Billಸಾರ್ವಜನಿಕರುPublicನಕಲಿ ಕರೆಕರೆಂಟ್ ಬಿಲ್fake call ಬ್ಯಾಂಕ್ ಖಾತೆ ವಂಚನೆbank account fraud
Share This Article
Facebook Copy Link Print

Latest News

BIG NEWS: ಮದ್ದೂರಿನಲ್ಲಿರುವುದು ನಾಲಾಯಕ್ ಎಸ್ ಪಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
BREAKING: ಕಾಲುವೆಗೆ ಜಿಗಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!
BIG NEWS: ನೇಪಾಳದಲ್ಲಿ ಮುಂದುವರೆದ ಹಿಂಸಾಚಾರ: ವಿತ್ತ ಸಚಿವರನ್ನು ಬೀದಿಯಲ್ಲಿ ಅಟ್ಟಾಡಿಸಿ ಹೊಡೆದ ಪ್ರತಿಭಟನಾಕಾರರು; ನಾಲ್ಕು ಸಚಿವರೂ ರಾಜೀನಾಮೆ
BIG NEWS: ಮುಂದಿನ ಜನ್ಮದವರೆಗೆ ಯಾಕೆ ಕಾಯುತ್ತೀರಾ? ಈ ಜನ್ಮದಲ್ಲೇ ಹೋಗಿಬಿಡಿ: ಶಾಸಕ ಸಂಗಮೇಶ್ ಗೆ ಶೋಭಾ ಕರಂದ್ಲಾಜೆ ತಿರುಗೇಟು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು
BREAKING: ಯೂಟ್ಯೂಬರ್ ಸಮೀರ್ ಎಂ.ಡಿಗೆ ಬಿಗ್ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

Automotive

ತಡರಾತ್ರಿ ಪ್ರಯಾಣದಲ್ಲಿ ಚಾಲಕನಿಂದ ಅನಿರೀಕ್ಷಿತ ಸುರಕ್ಷತಾ ನೆರವು ; ʼದೇವರು ಆ ಊಬರ್ ವ್ಯಕ್ತಿಗೆ ಒಳ್ಳೆಯದು ಮಾಡಲಿʼ ಎಂದು ಮಹಿಳೆ ಹಾರೈಕೆ !
ಮಕ್ಕಳ ಆಟಕ್ಕೆ ಬಲಿಯಾಗುತ್ತಿದ್ರಾ ಜನ ? SUV ಚಲಾಯಿಸಿದ ಅಪ್ರಾಪ್ತರ ವಿಡಿಯೋ ವೈರಲ್ | Watch
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ

Entertainment

BIG NEWS: ಬದುಕು, ದಾಂಪತ್ಯ ಜೀವನ ಪುನರ್ ನಿರ್ಮಿಸಿಕೊಳ್ಳಲು ಯತ್ನ: ಮತ್ತೆ ಒಂದಾಗುವುದಾಗಿ ತಿಳಿಸಿದ ನಟ ಅಜಯ್ ರಾವ್ ಪತ್ನಿ ಸ್ವಪ್ನಾ ರಾವ್
BREAKING NEWS: ಖ್ಯಾತ ನಟ ವಿಜಯ್ ದೇವರಕೊಂಡ ವಿರುದ್ಧ ಎಫ್ಐಆರ್ ದಾಖಲು: SC/ST ದೌರ್ಜನ್ಯ ತಡೆ ಕಾಯ್ದೆಯಡಿ ಕೇಸ್ | Vijay Devarakonda
BIG NEWS : ‘ರಾಮಾಯಣ’ ಗ್ಲಿಂಪ್ಸ್ : ‘ರಾಕಿಂಗ್ ಸ್ಟಾರ್’ ಯಶ್ ಕನ್ನಡ ಪ್ರೇಮಕ್ಕೆ ಜೈಕಾರ ಹಾಕಿದ ಫ್ಯಾನ್ಸ್.!

Sports

ಏಷ್ಯಾ ಕಪ್ ಜಯಿಸಿ ವಿಶ್ವಕಪ್ ಗೆ ಅರ್ಹತೆ ಪಡೆದ ಭಾರತೀಯ ಪುರುಷರ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
8 ವರ್ಷಗಳ ನಂತರ ಹಾಕಿ ಏಷ್ಯಾ ಕಪ್ ಗೆದ್ದ ಭಾರತ, 4-1 ಅಂತರದಿಂದ ದಕ್ಷಿಣ ಕೊರಿಯಾ ಸೋಲಿಸಿ ವಿಶ್ವಕಪ್‌ ಗೆ ಅರ್ಹತೆ
ಮಹಿಳಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಸಿಂಗರ್ ಶ್ರೇಯಾ ಘೋಷಾಲ್ ಗಾಯನ

Special

ಬೆಳಗಿನ ವಾಕಿಂಗ್‌ ಸಮಯದಲ್ಲಿ ಮೊಬೈಲ್ ಫೋನ್ ಬಳಸುತ್ತೀರಾ ? ಹಾಗಾದ್ರೆ ತಿಳಿದುಕೊಳ್ಳಿ ಈ ವಿಷಯ
ಮಳೆಗಾಲದಲ್ಲಿ ಸ್ವಿಮ್ಮಿಂಗ್‌ ಪೂಲ್‌ಗಿಳಿಯುವುದು ಸುರಕ್ಷಿತವೇ…..? ನೀರಿಗೆ ಧುಮುಕುವ ಮೊದಲು ನಿಮಗಿದು ತಿಳಿದಿರಲಿ…..!
ಗರ್ಭಪಾತದ ಬಳಿಕ ಮತ್ತೆ ಸುಲಭವಾಗಿ ಗರ್ಭ ಧರಿಸಲು ಅನುಸರಿಸಿ ಈ ಟಿಪ್ಸ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?