HomeKarnatakaBREAKING NEWS: ಭದ್ರಾ ಹಿನ್ನೀರಲ್ಲಿ ತೆಪ್ಪದಲ್ಲಿ ತೆರಳಿದ್ದ ಮೂವರು ನಾಪತ್ತೆ: ಶೋಧ ಕಾರ್ಯಾಚರಣೆ

BREAKING NEWS: ಭದ್ರಾ ಹಿನ್ನೀರಲ್ಲಿ ತೆಪ್ಪದಲ್ಲಿ ತೆರಳಿದ್ದ ಮೂವರು ನಾಪತ್ತೆ: ಶೋಧ ಕಾರ್ಯಾಚರಣೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಬೈರಾಪುರ ಗ್ರಾಮದ ಬಳಿ ಭದ್ರಾ ಹಿನ್ನೀರಿನಲ್ಲಿ ಮೂವರು ನೀರು ಪಾಲಾಗಿದ್ದಾರೆ.

ಅಫ್ದಾಖಾನ್, ಆದೀಲ್, ಸಾಜಿದ್ ನೀರು ಪಾಲಾದವರು ಎಂದು ಹೇಳಲಾಗಿದೆ. ಇವರು ಶಿವಮೊಗ್ಗ ಮೂಲದವರಾಗಿದ್ದು, ಭದ್ರಾ ಹಿನ್ನೀರಿನಲ್ಲಿ ತೆಪ್ಪದಲ್ಲಿ ತೆರಳಿದ್ದವರು ನಾಪತ್ತೆಯಾಗಿದ್ದಾರೆ. ನೆಟ್ವರ್ಕ್ ಇಲ್ಲದೆ ಮೂವರು ಯುವಕರು ಸಂಪರ್ಕಕ್ಕೆ ಸಿಗುತ್ತಿಲ್ಲ. ಎನ್.ಆರ್. ಪುರ ಠಾಣೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular