‘ಭಗವಂತ ಕೇಸರಿ’ ಸಿನಿಮಾ ರಿಲೀಸ್

Nandamuri Balakrishna: ನಂದಮೂರಿ ಬಾಲಕೃಷ್ಣ ನಟನೆಯ 108ನೇ ಚಿತ್ರಕ್ಕೆ 'ಭಗವಂತ ಕೇಸರಿ' ಶೀರ್ಷಿಕೆ; ಟೀಸರ್​ ಬಿಡುಗಡೆಗೆ ಟೈಮ್​ ಫಿಕ್ಸ್​ - Nandamuri balakrishna birthday balayya starrer 108th movie ...

ನಂದಮೂರಿ ಬಾಲಕೃಷ್ಣ ಅಭಿನಯದ ಬಹು ನಿರೀಕ್ಷಿತ ‘ಭಗವಂತ ಕೇಸರಿ’ ಸಿನಿಮಾ ಇಂದು ಬಿಡುಗಡೆಯಾಗಿದ್ದು, ಸಿನಿ ಪ್ರೇಕ್ಷಕರು ಭರ್ಜರಿ ರೆಸ್ಪಾನ್ಸ್‌ ನೀಡುತ್ತಿದ್ದಾರೆ.

ಅನಿಲ್ ರವಿ ಪುಡಿ ಈ ಚಿತ್ರವನ್ನು ನಿರ್ದೇಶಿಸಿದ್ದು, ಶೈನ್ ಸ್ಕ್ರೀನ್ ಬ್ಯಾನರ್ ನಲ್ಲಿ ಸಾಹು ಗರಪತಿ ಮತ್ತು ಹರೀಶ್  ನಿರ್ಮಾಣ ಮಾಡಿದ್ದಾರೆ. ಟಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ತಮನ್ ಎಸ್ ಸಂಗೀತ ಸಂಯೋಜನೆ ನೀಡಿದ್ದಾರೆ.

ಈ ಚಿತ್ರದಲ್ಲಿ ನಂದಮೂರಿ ಬಾಲಕೃಷ್ಣ ಸೇರಿದಂತೆ ಕಾಜಲ್ ಅಗರ್ವಾಲ್, ಶ್ರೀ ಲೀಲಾ, ಅರ್ಜುನ್ ರಾಂಪಾಲ್, ಪ್ರಿಯಾಂಕ ಜಾವಲ್ಕರ್, ಜಾನ್ ವಿಜಯ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ತಮ್ಮಿ ರಾಜು ಸಂಕಲನವಿದೆ. ಇದೊಂದು ಆಕ್ಷನ್ ಕಾಮಿಡಿ ಡ್ರಾಮಾ ಕಥಾ ಹಂದರ ಹೊಂದಿರುವ ಸಿನಿಮಾ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read