ಡಿಜಿಟಲ್ ಡೆಸ್ಕ್ : ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ದಾಳಿಗೆ 100 ಕ್ಕೂ ಹೆಚ್ಚು ಉಗ್ರರು ಬಲಿಯಾಗಿದ್ದು, ಈ ಬೆನ್ನಲ್ಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಆಪರೇಷನ್ ಸಿಂಧೂರ್ ಬೆನ್ನಲ್ಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದು, ಭಾರತ್ ಮಾತಾಕೀ ಜೈ ಎಂದು ಅವರು ಟ್ವೀಟ್ ಮಾಡಿದ್ದಾರೆ.
भारत माता की जय!
— Rajnath Singh (@rajnathsingh) May 6, 2025
ರಫೇಲ್ ಜೆಟ್ಗಳು ಪಾಕಿಸ್ತಾನದ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ‘ಸ್ಕ್ಯಾಲ್ಪ್ ಕ್ಷಿಪಣಿಗಳು’ ಬಳಸಿ ಹೊಡೆದು ಹಾಕಿವೆ.ಭಯೋತ್ಪಾದಕರ ಒಂಬತ್ತು ಗುರಿಗಳ ಮೇಲೆ ಭಾರತೀಯ ಸೇನಾ ಪಡೆಗಳು ನಡೆಸಿದ ದಾಳಿಯಲ್ಲಿ ಹ್ಯಾಮರ್ ಬಾಂಬ್ಗಳನ್ನು ಸಹ ಬಳಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಿದ ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರ್ ನಾಯಕತ್ವದ ಉನ್ನತ ನಾಯಕರನ್ನು ಗುರಿಯಾಗಿಸುವ ಉದ್ದೇಶದಿಂದ ಪಡೆಗಳು ದಾಳಿಗೆ ಸ್ಥಳವನ್ನು ಆಯ್ಕೆ ಮಾಡಿದ್ದವು.
You Might Also Like
TAGGED:ರಾಜನಾಥ್ ಸಿಂಗ್