HomeEntertainment'ಭರ್ಜರಿ ಗಂಡು' ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

‘ಭರ್ಜರಿ ಗಂಡು’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಸಕ್ರಿಯವಾಗಿರುವ ಕಿರಣ್ ರಾಜ್ ಅಭಿನಯದ ಭರ್ಜರಿ ಗಂಡ ಚಿತ್ರದ ಹುಯ್ಯೋ ಹುಯ್ಯೋ ಮಳೆರಾಯ ಎಂಬ ಲಿರಿಕಲ್ ಸಾಂಗ್ ನಿನ್ನೆ ಆನಂದ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿದ್ದು, ಗಾನಪ್ರಿಯರ ಗಮನ ಸೆಳೆದಿದೆ.

ಖ್ಯಾತ ಗಾಯಕ  ರಘು ದೀಕ್ಷಿತ್ ಧ್ವನಿಯಲ್ಲಿ ಮೂಡಿ ಬಂದಿರುವ ಈ ಹಾಡಿಗೆ ವಿಜಯ್ ಸಂಗೀತ ಸಂಯೋಜನೆ ನೀಡಿದ್ದು, ವಿ ನಾಗೇಂದ್ರ ಪ್ರಸಾದ್ ಸಾಹಿತ್ಯವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಸಿದ್ದ್ ನಿರ್ದೇಶನದ ಮತ್ತು ಕಿರಣ್ ರಾಜ್ ಯಶ ಶಿವಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನಿರ್ದೇಶಕ ಪ್ರಸಿದ್ಧ್ ಹಾಗೂ ರಮೇಶ್ ರೆಡ್ಡಿ ಬಂಡವಾಳ ಹೂಡಿದ್ದಾರೆ. ಮದನ್ ಗೌಡ ಹಾಗೂ ಅನಿಲ್ ಕುಮಾರ್ ಸಹ ನಿರ್ಮಾಪಕರಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular