HomeKarnatakaBREAKING : ಬಿಡದಿ ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ, ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ದೌಡು.!

BREAKING : ಬಿಡದಿ ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ, ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ದೌಡು.!

ರಾಮನಗರ: ರಾಮನಗರ ಜಿಲ್ಲೆಯ ಬಿಡದಿ ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಬಿಡದಿ ರೈಲು ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಬೆದರಿಕೆಯೊಡ್ದಿದ್ದು, ಈ ಹಿನ್ನೆಲೆಯಲ್ಲಿ ಬಾಂಬ್ ನಿಷ್ಕ್ರಿಯದಳ, ಶ್ವಾನ ದಳ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ರೈಲು ನಿಲ್ದಾಣ, ಪ್ರಯಾಣಿಕರು ಹಾಗೂ ರೈಲುಗಳನ್ನು ತಪಾಸಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular