BIG NEWS: ಬರೋಬ್ಬರಿ 3 ಕೋಟಿ ಮೌಲ್ಯದ ಗಾಂಜಾ ಜಪ್ತಿ: ನಾಲ್ವರು ಆರೋಪಿಗಳು ಅರೆಸ್ಟ್

ಬೀದರ್: ಬೀದರ್ ನಲ್ಲಿ ಬರೋಬ್ಬರಿ 3 ಕೋಟಿ ಮೌಲ್ಯದ ಮೂರು ಕ್ವಿಂಟಲ್ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೀದರ್ ನ ಭಂಗೂರು ಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಲಾರಿಯಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಲಾರಿಯನ್ನು ವಶಕ್ಕೆ ಪಡೆದ ಪೊಲೀಸರು, 3 ಕೋಟಿ ಮೌಲ್ಯದ ಮೂರು ಕ್ವಿಂಟಲ್ ಗಾಂಜಾ ಜಪ್ತಿ ಮಾಡಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಗಾಂಜಾ ಸಾಗಿಸುತ್ತಿದ್ದ ಲಾರಿ ಹಾಗೂ ಒಂದು ಕಾರನ್ನು ವಶಕ್ಕೆ ಪಡೆಯಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read