HomeKarnatakaBIG NEWS: ಬರೋಬ್ಬರಿ 3 ಕೋಟಿ ಮೌಲ್ಯದ ಗಾಂಜಾ ಜಪ್ತಿ: ನಾಲ್ವರು ಆರೋಪಿಗಳು ಅರೆಸ್ಟ್

BIG NEWS: ಬರೋಬ್ಬರಿ 3 ಕೋಟಿ ಮೌಲ್ಯದ ಗಾಂಜಾ ಜಪ್ತಿ: ನಾಲ್ವರು ಆರೋಪಿಗಳು ಅರೆಸ್ಟ್

ಬೀದರ್: ಬೀದರ್ ನಲ್ಲಿ ಬರೋಬ್ಬರಿ 3 ಕೋಟಿ ಮೌಲ್ಯದ ಮೂರು ಕ್ವಿಂಟಲ್ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೀದರ್ ನ ಭಂಗೂರು ಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಲಾರಿಯಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಲಾರಿಯನ್ನು ವಶಕ್ಕೆ ಪಡೆದ ಪೊಲೀಸರು, 3 ಕೋಟಿ ಮೌಲ್ಯದ ಮೂರು ಕ್ವಿಂಟಲ್ ಗಾಂಜಾ ಜಪ್ತಿ ಮಾಡಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಗಾಂಜಾ ಸಾಗಿಸುತ್ತಿದ್ದ ಲಾರಿ ಹಾಗೂ ಒಂದು ಕಾರನ್ನು ವಶಕ್ಕೆ ಪಡೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular